ರಾಂಚಿ: ಜಾರ್ಖಂಡ್ ರಾಜ್ಯದಲ್ಲಿ 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ ಎಂದು ಸರ್ಕಾರದ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ರಾಂಚಿ: ಜಾರ್ಖಂಡ್ ರಾಜ್ಯದಲ್ಲಿ 9 ತಿಂಗಳ ಮಗುವಿನಲ್ಲಿ ಹಕ್ಕಿ ಜ್ವರ ಪತ್ತೆಯಾಗಿದೆ ಎಂದು ಸರ್ಕಾರದ ಅಧಿಕಾರಿಗಳು ಖಚಿತಪಡಿಸಿದ್ದಾರೆ.
ರಾಮಗಢ ಜಿಲ್ಲೆಯ ನಿವಾಸಿಯೊಬ್ಬರು ಜ್ವರ, ಕೆಮ್ಮು ಮತ್ತು ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಮಗುವನ್ನು ರಾಜೇಂದ್ರ ವೈದ್ಯಕೀಯ ವಿಜ್ಞಾನ ಸಂಸ್ಥೆಯ (ರಿಮ್ಸ್) ಆಸ್ಪತ್ರೆಗೆ ದಾಖಲಿಸಿದ್ದರು.
ಈ ಆಸ್ಪತ್ರೆಯಲ್ಲಿ ವರ್ಷದ ಮೊದಲ ಹಕ್ಕಿ ಜ್ವರ ಪ್ರಕರಣ ಇದಾಗಿದೆ. ಮಗುವನ್ನು ನಿಗಾ ಘಟಕದಲ್ಲಿ ಇರಿಸಲಾಗಿದ್ದು ಅಗತ್ಯ ಮುನ್ನೆಚ್ಚರಿಕೆಗಳನ್ನು ತೆಗೆದುಕೊಳ್ಳಲಾಗಿದೆ ಎಂದು ವೈದ್ಯರು ಮಾಹಿತಿ ನೀಡಿದ್ದಾರೆ.