ಸಮರಸ ಚಿತ್ರಸುದ್ದಿ: ಕಾಸರಗೋಡು: ತೃಕ್ಕರಿಪುರ ಗ್ರಾಮ ಪಂಚಾಯಿತಿ ವತಿಯಿಂದ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಸದಸ್ಯರೊಂದಿಗೆ ಓಣಂ ಹಬ್ಬವನ್ನು ಆಚರಿಸಲಾಯಿತು. ಕಾರ್ಯಕ್ರಮದ ಅಂಗವಾಗಿ ಆಯೋಜಿಸಲಾಗಿದ್ದ ಆಕರ್ಷಕ ಮೆರವಣಿಗೆಯನ್ನು ರಾಜ್ಯ ಸ್ಥಳೀಯಾಡಳಿತ ಸಂಸ್ಥೆ ನಿರ್ದೇಶಕ ಎಚ್. ದಿನೇಶ್ ಉದ್ಘಾಟಿಸಿ ಮೆರವಣಿಗೆಯಲ್ಲಿ ಪಾಲ್ಗೊಂಡರು.