HEALTH TIPS

ಜಾತಿಗಣತಿ | ಕೇಂದ್ರಕ್ಕಷ್ಟೇ ಅಧಿಕಾರ: ಸುಪ್ರೀಂ ಕೋರ್ಟ್‌ಗೆ ಪ್ರಮಾಣ ಪತ್ರ

               ವದೆಹಲಿ: ಜನಗಣತಿ ಕಾಯ್ದೆ 1948ರ ಅನ್ವಯ ಜಾತಿಗಣತಿ ಸೇರಿದಂತೆ ಈ ಮಾದರಿಯ ಇತರೆ ಯಾವುದೇ ಗಣತಿ ಪ್ರಕ್ರಿಯೆ ಕೈಗೊಳ್ಳುವ ಅಧಿಕಾರ ಕೇಂದ್ರ ಸರ್ಕಾರಕ್ಕಷ್ಟೇ ಇದೆ ಎಂದು ಸುಪ್ರೀಂ ಕೋರ್ಟ್‌ಗೆ ಸೋಮವಾರ ಪ್ರಮಾಣ ಪತ್ರ ಸಲ್ಲಿಸಲಾಗಿದೆ.

              ಬಿಹಾರ ಸರ್ಕಾರ ಕೈಗೊಂಡಿದ್ದ ಜಾತಿಗಣತಿ ಪ್ರಶ್ನಿಸಿ ಕೇಂದ್ರವು ಈ ಪ್ರಮಾಣ ಪತ್ರ ಸಲ್ಲಿಸಿದೆ.

                 ಬೆಳಿಗ್ಗೆ ಸಲ್ಲಿಸಿದ್ದ ಪ್ರಮಾಣ ಪತ್ರವನ್ನು ವಾಪಸ್‌ ಪಡೆದು ಕೇಂದ್ರವು, ಸಂಜೆ ಹೊಸದಾಗಿ ಪ್ರಮಾಣ ಪತ್ರ ಸಲ್ಲಿಸಿತು. ಇದರಲ್ಲಿಯೂ ಕಾಯ್ದೆಯಡಿ ಕೇಂದ್ರಕ್ಕೆ ಇರುವ ಅಧಿಕಾರದ ಬಗ್ಗೆ ಪ್ರಸ್ತಾಪಿಸಲಾಗಿದೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries