HEALTH TIPS

ರಾಹುಲ್ ಗಾಂಧಿ ಅನರ್ಹತೆ ರದ್ದು: ಸಂಸತ್‌ನಲ್ಲಿ ಮತ್ತೆ ಪ್ರತಿಧ್ವನಿಸಲಿದೆ ಜನಪರ ಧ್ವನಿ ಎಂದ ಪ್ರಿಯಾಂಕಾ ವಾದ್ರಾ

             ನವದೆಹಲಿ: ಅನರ್ಹಗೊಂಡಿದ್ದ ರಾಹುಲ್‌ ಗಾಂಧಿ ಅವರ ಲೋಕಸಭಾ ಸದಸ್ಯತ್ವ ಮರುಸ್ಥಾಪನೆಯಾಗಿರುವುದು ಕೇಂದ್ರ ಸರ್ಕಾರದ ವಿರುದ್ಧದ ಕಾಂಗ್ರೆಸ್‌ ಹೋರಾಟಕ್ಕೆ ಮತ್ತಷ್ಟು ಬಲ ತುಂಬಿದೆ ಎಂದು ರಾಹುಲ್ ಗಾಂಧಿ ಅವರ ಸಹೋದರಿ ಹಾಗೂ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ವಾದ್ರಾ ತಿಳಿಸಿದ್ದಾರೆ.

                 ರಾಹುಲ್‌ ಗಾಂಧಿ ಅವರು ಸಂಸತ್ ಪ್ರವೇಶಿಸಿರುವ ವಿಡಿಯೊವನ್ನು ಪ್ರಿಯಾಂಕಾ ಗಾಂಧಿ ತಮ್ಮ ಟ್ವಿಟರ್‌ ಖಾತೆಯಲ್ಲಿ ಹಂಚಿಕೊಂಡಿದ್ದು, ‘ಜನಪರವಾದ ಧ್ವನಿ ಮತ್ತೆ ಸಂಸತ್‌ನಲ್ಲಿ ಪ್ರತಿಧ್ವನಿಸಲಿದೆ’ ಎಂದು ಟ್ವೀಟ್ ಮಾಡಿದ್ದಾರೆ.

                   ಮಾನಹಾನಿ ಪ್ರಕರಣದಲ್ಲಿ ಸೂರತ್‌ ನ್ಯಾಯಾಲಯ ವಿಧಿಸಿದ 2 ವರ್ಷದ ಶಿಕ್ಷಗೆ ಸುಪ್ರೀಂ ಕೋರ್ಟ್‌ ತಡೆ ನೀಡಿದ ಬೆನ್ನಲ್ಲೇ ಲೋಕಸಭಾ ಸಚಿವಾಲಯ ರಾಹುಲ್‌ ಗಾಂಧಿ ಅವರ ಸದಸ್ಯತ್ವವನ್ನು ಮರುಸ್ಥಾಪಿಸಿದೆ. ಸದಸ್ಯತ್ವ ಮರುಸ್ಥಾಪನೆಗೊಂಡ ಬೆನ್ನಲ್ಲೇ ರಾಹುಲ್‌ ಗಾಂಧಿ ಸಂಸತ್‌ ಪ್ರವೇಶಿಸಿದ್ದಾರೆ.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries