ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠದಲ್ಲಿ ನಡೆದ ಸ್ವಾತಂತ್ರ್ಯೋತ್ಸವ ಸಮಾರಂಭದಲ್ಲಿ ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿ ಧ್ವಜಾರೋಹಣ ನಡೆಸಿದರು. ಶ್ರೀಮಠದ ಪ್ರಬಂಧಕ ರಾಜೇಂದ್ರ ಕಲ್ಲೂರಾಯ, ವೆಂಕಟ ಭಟ್ ಎಡನೀರು ಮುಂತಾದವರು ಉಪಸ್ಥೀತರಿದ್ದರು.