ಚಂಡೀಗಢ: ಪಂಜಾಬ್‌ನ ಪಠಾಣ್‌ಕೋಟ್ ಜಿಲ್ಲೆಯ ಅಂತರರಾಷ್ಟ್ರೀಯ ಗಡಿಯಲ್ಲಿ ಪಾಕಿಸ್ತಾನ ಮೂಲದ ಒಳನುಸುಳುಕೋರನೊಬ್ಬನನ್ನು ಗುಂಡಿಕ್ಕಿ ಕೊಲ್ಲಲಾಗಿದೆ ಎಂದು ಗಡಿ ಭದ್ರತಾ ಪಡೆ (ಬಿಎಸ್‌ಎಫ್) ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಪಠಾಣ್‌ಕೋಟ್‌ನ ಸಿಂಬಲ್ ಸಾಕೋಲ್ ಗ್ರಾಮದ ಬಳಿ ಮಧ್ಯರಾತ್ರಿ 12.30ರ ಸುಮಾರಿಗೆ ಕೆಲವು ಅನುಮಾನಾಸ್ಪದ ಚಲನವಲನಗಳು ಗಡಿ ಭದ್ರತಾ ಪಡೆಗಳ ಗಮನಕ್ಕೆ ಬಂದಿದೆ.