ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಸ್ವಾಮೀಜಿಗಳವರ ತೃತೀಯ ಚಾತುರ್ಮಾಸ್ಯದ ಪ್ರಯುಕ್ತ ಸೋಮವಾರ ವಿದುಷಿ ಯೋಗೀಶ್ವರಿ ಜಯಪ್ರಕಾಶ್ ಪುತ್ತೂರು ಇವರ ವೈಷ್ಣವಿ ನಾಟ್ಯಾಲಯದ ವಿದ್ಯಾರ್ಥಿಗಳಿಂದ "ನೃತ್ಯಾರ್ಪಣಂ" ಶಾಸ್ತ್ರೀಯ ಹಾಗೂ ಜನಪದ ನೃತ್ಯ ಕಾರ್ಯಕ್ರಮ ಪ್ರದರ್ಶನಗೊಂಡಿತು.