ಸಮರಸ ಚಿತ್ರಸುದ್ದಿ: ಬದಿಯಡ್ಕ: ಸುನಾದ ಸಂಗೀತ ಕಲಾಶಾಲೆ ಬದಿಯಡ್ಕ ಇದರ ವತಿಯಿಂದ ವಿದುಷಿ ವಾಣಿ ಪ್ರಸಾದ್ ಕಬೆಕ್ಕೋಡು ಇವರ ನಿರ್ದೇಶನದಲ್ಲಿ ಕುಮಾರಿ ಶಮಾ ವಳಕುಂಜ ಇವರಿಂದ ಕರ್ನಾಟಕ ಶಾಸ್ತ್ರೀಯ ಸಂಗೀತ ಕಾರ್ಯಕ್ರಮ "ಸುನಾದ ಯುವ ಭಾರತಿ" ಶ್ರೀ ಭಾರತಿ ವಿದ್ಯಾಪೀಠ ಬದಿಯಡ್ಕದಲ್ಲಿ ಜರಗಿತು.