HEALTH TIPS

ಸೀತಾಂಗೋಳಿ ಶ್ರೀ ಗಣೇಶೋತ್ಸವದ ಆಮಂತ್ರಣ ಪತ್ರಿಕೆ ಬಿಡುಗಡೆ

        ಕುಂಬಳೆ: ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿ ಸೀತಾಂಗೋಳಿ ಇದರ 16ನೇ ವರ್ಷದ ಗಣೇಶೋತ್ಸವದ ಆಮಂತ್ರಣ ಪತ್ರಿಕೆಯನ್ನು ಸಂಘದ ಅಧ್ಯಕ್ಷ ಗೋಪಾಲಕೃಷ್ಣ ಮುಖಾರಿ ಅವರು ಶ್ರೀದೇವಿ ಭಜನಾ ಮಂದಿರದ ಅಧ್ಯಕ್ಷ ಜಯಂತ ಪಾಟಾಳಿ ಅವರಿಗೆ ನೀಡಿ ಬಿಡಿಗಡೆಗೊಳಿಸಿದರು.

        ಈ ಸಂದಭರ್ದಲ್ಲಿ ಗೌರವಾಧ್ಯಕ್ಷ ಚಿಕ್ಕಪ್ಪ ರೈ ಕನ್ನಿಮೂಲೆ, ಸುಕುಮಾರ ಕುದ್ರೆಪ್ಪಾಡಿ, ರಾಮಕೃಷ್ಣ ಹೆಬ್ಬಾರ್ ಸೀತಾಂಗೋಳಿ, ಪ್ರಧಾನ ಕಾರ್ಯದರ್ಶಿ ಅಪ್ಪಣ್ಣ ಸೀತಾಂಗೋಳಿ, ಕಾರ್ಯಕಾರಿ ಸಮಿತಿಯ ಸದಸ್ಯರು ಉಪಸ್ಥಿತರಿದ್ದರು.



ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries