ನವದೆಹಲಿ: ಕೇಂದ್ರದ ಮಾಜಿ ಗೃಹ ಸಚಿವ ಹಾಗೂ ಕಾಂಗ್ರೆಸ್ ಸಂಸದ ಪಿ. ಚಿದಂಬರಂ ಅವರನ್ನು ಗೃಹ ವ್ಯವಹಾರಗಳ ಇಲಾಖೆಗೆ ಸಂಬಂಧಿಸಿದ ಸಂಸದೀಯ ಸ್ಥಾಯಿ ಸಮಿತಿಗೆ ರಾಜ್ಯಸಭಾ ಸಭಾಪತಿ ಜಗದೀಪ್ ಧನಕರ್ ಅವರು ನಾಮ ನಿರ್ದೇಶನ ಮಾಡಿದ್ದಾರೆ.