ಚೈಬಾಸಾ (PTI): ಪಶ್ಚಿಮ ಸಿಂಗ್‌ಭೂಮ್ ಜಿಲ್ಲೆಯಲ್ಲಿ ಮಾವೊವಾದಿಗಳೊಂದಿಗೆ ನಡೆದ ಗುಂಡಿನ ದಾಳಿಯಲ್ಲಿ ಪೊಲೀಸ್ ಇಲಾಖೆಯ 'ಜಾರ್ಖಂಡ್ ಜಾಗ್ವಾರ್ ಫೋರ್ಸ್'ನ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಮಾವೊವಾದಿಗಳ ದಾಳಿ: ಇಬ್ಬರು ಯೋಧರು ಹುತಾತ್ಮ
0
ಆಗಸ್ಟ್ 16, 2023
Tags