ಸಮರಸ ಚಿತ್ರಸುದ್ದಿ: ಕುಂಬಳೆ: ಪೆರ್ಮುದೆ ಲಾರೆನ್ಸ್ ನಗರದ ಸೈಂಟ್ ಲಾರೆನ್ಸ್ ದಿ ಮಾರ್ಟಿರ್ ಇಗರ್ಜಿಯಲ್ಲಿ ಮಂಗಳವಾರ ಸ್ವಾತಂತ್ರ್ಯ ದಿನ ಆಚರಿಸಲಾಯಿತು. ವಂ. ಫಾ. ಕ್ಲೌಡ್ ಕೋಡಾ ಧ್ವಜಾರೋಹಣ ನೆರವೇರಿಸಿ ಸ್ವಾತಂತ್ರ್ಯ ದಿನ ಸಂದೇಶ ನೀಡಿದರು.