ಭುವನೇಶ್ವರ: ನಿರ್ಮಾಣ ಹಂತದ ಮೋರಿ ಕುಸಿದು ಮಕ್ಕಳು ಸೇರಿದಂತೆ ಐವರು ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಒಡಿಶಾದ ರಾಯಗಢ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅವಶೇಷಗಳಡಿಯಲ್ಲಿ ಹಲವರು ಸಿಲುಕಿರುವ ಸಾಧ್ಯತೆ ಇದೆ. ಹಾಗಾಗಿ ರಕ್ಷಣಾ ಪಡೆ, ಅಗ್ನಿಶಾಮಕ ದಳದ ಸಿಬ್ಬಂದಿ ಕಾರ್ಯಾಚರಣೆ ನಡೆಸುತ್ತಿದ್ದಾರೆ ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ.