ನವದೆಹಲಿ: ಭಾರತ ಕುಸ್ತಿ ಫೆಡರೇಷನ್ (ಡಬ್ಲ್ಯುಎಫ್‌ಐ) ಚುನಾವಣೆಗೆ ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ನೀಡಿರುವ ತಡೆಯಾಜ್ಞೆಗೆ ಸಂಬಂಧಿಸಿದಂತೆ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್, ಮಂಗಳವಾರ ನಿರಾಕರಿಸಿದೆ.

ಆಗಸ್ಟ್ 11ರಂದು ಹೈಕೋರ್ಟ್ ನೀಡಿರುವ ಆದೇಶ ಪ್ರಶ್ನಿಸಿ ಆಂಧ್ರಪ್ರದೇಶದ ಅಮೆಚೂರ್ ಕುಸ್ತಿ ಅಸೋಸಿಯೇಷನ್ ಸಲ್ಲಿಸಿದ್ದ ಅರ್ಜಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಅಭಯ್ ಎಸ್.