ಪುರಿ: ರಾಷ್ಟ್ರೀಯ ಶಿಕ್ಷಣ ನೀತಿಯನ್ನು (ಎನ್‌ಇಪಿ-2020) ರಾಜ್ಯಗಳ ಮೇಲೆ ಕೇಂದ್ರ ಸರ್ಕಾರ ಹೇರುವುದಿಲ್ಲ ಎಂದು ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಗುರುವಾರ ತಿಳಿಸಿದರು.

ಭುವನೇಶ್ವರದಲ್ಲಿ ನಡೆದ 'ದೇಸಿಯಾ' ಮತ್ತು 'ಕುವಿ' (ಬುಡಕಟ್ಟು ಭಾಷೆಗಳ) ಪುಸ್ತಕಗಳ ಬಿಡುಗಡೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, 'ರಾಜ್ಯಗಳು ತಮ್ಮ ಅವಶ್ಯಕತೆಗಳಿಗೆ ತಕ್ಕಂತೆ ಈ ನೀತಿಯನ್ನು ಅಳವಡಿಸಿಕೊಳ್ಳಬಹುದು' ಎಂದರು.