ಶ್ರೀನಗರ: 'ಅಮರನಾಥನ ದರ್ಶನ ಪಡೆಯಲು ಭಕ್ತರ ಗುಂಪೊಂದು ಬಿಗಿ ಭದ್ರತೆಯ ನಡುವೆ ಇಂದು (ಶುಕ್ರವಾರ) ಬೆಳಿಗ್ಗೆ ಜಮ್ಮುವಿನಿಂದ ಹೊರಟಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಶ್ರೀನಗರ: 'ಅಮರನಾಥನ ದರ್ಶನ ಪಡೆಯಲು ಭಕ್ತರ ಗುಂಪೊಂದು ಬಿಗಿ ಭದ್ರತೆಯ ನಡುವೆ ಇಂದು (ಶುಕ್ರವಾರ) ಬೆಳಿಗ್ಗೆ ಜಮ್ಮುವಿನಿಂದ ಹೊರಟಿದೆ' ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಕಳೆದ ಕೆಲವು ದಿನಗಳಿಂದ ನಿರಂತರವಾಗಿ ಸುರಿದ ಮಳೆಯಿಂದಾಗಿ ರಸ್ತೆಗಳು ಜಲಾವೃತವಾಗಿದ್ದ ಹಿನ್ನೆಲೆಯಲ್ಲಿ ಅಮರನಾಥ ಯಾತ್ರೆಯನ್ನು ಸ್ಥಗಿತಗೊಳಿಸಲಾಗಿತ್ತು.
ಜುಲೈ 1ರಿಂದ ಅಮರನಾಥ ಯಾತ್ರೆ ಆರಂಭವಾದಾಗಿನಿಂದ ಇಲ್ಲಿಯವರೆಗೆ 3 ಲಕ್ಷಕ್ಕೂ ಹೆಚ್ಚು ಭಕ್ತರು ದೇಗುಲಕ್ಕೆ ಭೇಟಿ ನೀಡಿದ್ದಾರೆ.