ನವದೆಹಲಿ: ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆ ಹೆಸರಿನಲ್ಲಿ ರೈಲುಗಳ ಪ್ರಯಾಣ ದರವನ್ನು ಏರಿಕೆ ಮಾಡುವುದಿಲ್ಲ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭಾನುವಾರ ಹೇಳಿದ್ದಾರೆ.

ರೈಲು ನಿಲ್ದಾಣಗಳ ಪುನರಾಭಿವೃದ್ಧಿ ಯೋಜನೆಗೆ ಅಗತ್ಯವಿರುವ ₹25 ಸಾವಿರ ಕೋಟಿಯನ್ನು ಪ್ರಸ್ತುತ ಬಜೆಟ್ ಮೂಲಕ ಹಂಚಿಕೆ ಮಾಡಲಾಗುವುದು ಎಂದು ತಿಳಿಸಿದ್ದಾರೆ.