ಸಹಾರನ್ಪುರ: 'ಅಪರಿಚಿತ ದುಷ್ಕರ್ಮಿಗಳು ಗುಂಡು ಹಾರಿಸಿದ ಪರಿಣಾಮವಾಗಿ ವಿಶ್ವ ಹಿಂದೂ ಪರಿಷತ್‌ನ (ವಿಎಚ್‌ಪಿ) ಪದಾಧಿಕಾರಿಯೊಬ್ಬರು ಗಾಯಗೊಂಡಿರುವ ಘಟನೆ ಉತ್ತರಪ್ರದೇಶದ ಸಹಾರನ್ಪುರ ನಗರದ ಗಗಲ್‌ಹೇರಿ ಪ್ರದೇಶದಲ್ಲಿ ನಡೆದಿದೆ' ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.