ದಾಮೋಹ್ (PTI): ಇಲ್ಲಿನ ಜೈನ ಮಂದಿರದ ಬಗ್ಗೆ 'ಎಕ್ಸ್' (ಟ್ವಿಟರ್) ವೇದಿಕೆಯಲ್ಲಿ ದಾರಿತಪ್ಪಿಸುವ ಪೋಸ್ಟ್ ಹಾಕಿರುವ ಆರೋಪದಲ್ಲಿ ಕಾಂಗ್ರೆಸ್ ನಾಯಕ ದಿಗ್ವಿಜಯ ಸಿಂಗ್ ವಿರುದ್ಧ ಮಧ್ಯಪ್ರದೇಶ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.
ದಿಗ್ವಿಜಯ ಸಿಂಗ್ ವಿರುದ್ಧ ಪ್ರಕರಣ ದಾಖಲು
0
ಆಗಸ್ಟ್ 31, 2023
Tags