HEALTH TIPS

ವೆರಿಫೈಡ್ ಸಂಸ್ಥೆಗಳಿಗೆ ಉದ್ಯೋಗಾವಕಾಶದ ವೈಶಿಷ್ಟ್ಯ ಪರಿಚಯಿಸಿದ 'ಎಕ್ಸ್'

               ಬೆಂಗಳೂರು: ಟೆಸ್ಲಾ ಖ್ಯಾತಿಯ ಉದ್ಯಮಿ ಎಲಾನ್ ಮಸ್ಕ್ ಇತ್ತೀಚೆಗಷ್ಟೇ ಮೈಕ್ರೋಬ್ಲಾಗಿಂಗ್ ಜಾಲತಾಣ, ಎಕ್ಸ್‌ನಲ್ಲಿ (ಟ್ವಿಟರ್) ಉದ್ಯೋಗಾವಕಾಶದ ವೈಶಿಷ್ಟ್ಯವನ್ನು ಪರಿಚಯಿಸುವುದಾಗಿ ಘೋಷಿಸಿದ್ದರು.

                ಈಗ ವೆರಿಫೈಡ್ ಸಂಸ್ಥೆಗಳಿಗೆ ಎಕ್ಸ್‌ನಲ್ಲಿ ಉದ್ಯೋಗಾವಕಾಶದ (Job Listing) ಕುರಿತು ಪೋಸ್ಟ್ ಮಾಡುವ ಸೇವೆಯನ್ನು ಪ್ರಾರಂಭಿಸಿದೆ.


              ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ವಿವರಣೆ ನೀಡಿದೆ. ಜಾಬ್ ಲಿಸ್ಟಿಂಗ್ ಫೀಚರ್ ಸದ್ಯ ಬೀಟಾ ವರ್ಷನ್‌ನಲ್ಲಿದೆ.

                  ಕೆಲವು ಸಮಯಗಳ ಹಿಂದೆಯಷ್ಟೇ ಎಲಾನ್ ಮಸ್ಕ್ ಅವರು ಟ್ವಿಟರ್ ಹೆಸರನ್ನು 'ಎಕ್ಸ್' ಎಂದು ಮರುನಾಮಕರಣ ಮಾಡಿದ್ದರು.

ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries