ಲಖನೌ: ತಮಿಳು ಸೂಪರ್ ಸ್ಟಾರ್ ರಜನಿಕಾಂತ್ ಅವರು ಇಂದು (ಭಾನುವಾರ) ಅಯೋಧ್ಯೆಯ ಹನುಮಾನ್ ಗರ್ಹಿ ದೇವಸ್ಥಾನಕ್ಕೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದ್ದಾರೆ.

ಹನುಮಾನ್ ದೇವಸ್ಥಾನಕ್ಕೆ ರಜನಿಕಾಂತ್ ಭೇಟಿ ನೀಡಿರುವ ವಿಡಿಯೊವನ್ನು ಸುದ್ದಿಸಂಸ್ಥೆ 'ಎಎನ್‌ಐ' ಸಾಮಾಜಿಕ ಮಾಧ್ಯಮ 'ಎಕ್ಸ್'ನಲ್ಲಿ ಹಂಚಿಕೊಂಡಿದೆ.