ಸಮರಸ ಚಿತ್ರಸುದಿ: ಮಧೂರು: ಸ್ವಾತಂತ್ರ್ಯೋತ್ಸವದ ಅಂಗವಾಗಿ ನಡೆದ ಕಾರ್ಯಕ್ರಮದಲ್ಲಿ ಮಧೂರು ಗ್ರಾಮ ಪಂಚಾಯತಿ ವತಿಯಿಂದ ಮಾಜಿ ಯೋಧ ಪಜ್ಜ ತಿರುಮಲೇಶ್ವರ ಭಟ್ ಅವರನನ್ನು ಪಂಚಾಯತ್ ಅಧ್ಯಕ್ಷ ಶ್ರೀ ಗೋಪಾಲಕೃಷ್ಣನವರು ಶಾಲು ಹೊದಿಸಿ ಸ್ಮರಣಿಕೆ ನೀಡಿ ಗೌರವಿಸಿದರು.