ಲಿಬಿಯಾ: ಪೂರ್ವ ಲಿಬಿಯಾದಲ್ಲಿ ಡೇನಿಯಲ್ ಚಂಡಮಾರುತದಿಂದ ಉಂಟಾದ ಪ್ರವಾಹದಲ್ಲಿ 10 ಸಾವಿರ ಜನ ಕಾಣೆಯಾಗಿದ್ದಾರೆ ಎಂದು ರೆಡ್ ಕ್ರಾಸ್ ಎಚ್ಚರಿಕೆ ನೀಡಿದೆ.
ಲಿಬಿಯಾ: ಪೂರ್ವ ಲಿಬಿಯಾದಲ್ಲಿ ಡೇನಿಯಲ್ ಚಂಡಮಾರುತದಿಂದ ಉಂಟಾದ ಪ್ರವಾಹದಲ್ಲಿ 10 ಸಾವಿರ ಜನ ಕಾಣೆಯಾಗಿದ್ದಾರೆ ಎಂದು ರೆಡ್ ಕ್ರಾಸ್ ಎಚ್ಚರಿಕೆ ನೀಡಿದೆ.
ಘಟನೆಯಲ್ಲಿ 2 ಸಾವಿರಕ್ಕೂ ಹೆಚ್ಚು ಜನ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.
ಪ್ರವಾಹದಲ್ಲಿ ಸಿಲುಕಿದವರ ರಕ್ಷಣಾ ಕಾರ್ಯ ಮತ್ತು ನಾಪತ್ತೆಯಾದವರ ಹುಡುಕಾಟ ಕಾರ್ಯವನ್ನು ನಡೆಸಲಾಗುತ್ತಿದೆ. ಡರ್ನಾ ನಗರವೊಂದರಲ್ಲೇ ಸಾವಿರ ಜನರ ಮೃತದೇಹಗಳನ್ನು ಹೊರತೆಗೆಯಲಾಗಿದೆ, ಸಾವಿನ ಸಂಖ್ಯೆ ಹೆಚ್ಚಾಗುವ ಸಾಧ್ಯತೆಗಳಿವೆ ಇವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.