HEALTH TIPS

'ಮಿಷನ್‌-2030': 18 ಜಿಲ್ಲೆಗಳಲ್ಲಿ ಗೆಹಲೋತ್‌ ಪ್ರವಾಸ

              ಜೈಪುರ (PTI): 'ಮಿಷನ್‌-2030' ಅಭಿಯಾನದ ಭಾಗವಾಗಿ ರಾಜಸ್ಥಾನದ ಮುಖ್ಯಮಂತ್ರಿ ಅಶೋಕ್ ಗೆಹಲೋತ್ ಬುಧವಾರದಿಂದ 18 ಜಿಲ್ಲೆಗಳ ಪ್ರವಾಸ ಕೈಗೊಳ್ಳಲಿದ್ದಾರೆ.

                ರಾಜಸ್ಥಾನದಲ್ಲಿ ಈ ವರ್ಷಾಂತ್ಯದಲ್ಲಿ ವಿಧಾನಸಭಾ ಚುನಾವಣೆ ಎದುರಾಗಲಿದ್ದು, ಅದಕ್ಕೂ ಮುನ್ನ ಅವರು ಈ ಅಭಿಯಾನ ಹಮ್ಮಿಕೊಂಡಿದ್ದಾರೆ.

                2030ರೊಳಗೆ ರಾಜಸ್ಥಾನವನ್ನು ಮಾದರಿ ರಾಜ್ಯವನ್ನಾಗಿ ಅಭಿವೃದ್ಧಿಪಡಿಸುವ ಉದ್ದೇಶವನ್ನು ಈ ಅಭಿಯಾನ ಒಳಗೊಂಡಿದೆ. ಪ್ರವಾಸದ ಅವಧಿಯಲ್ಲಿ ಗೆಹಲೋತ್‌ ಅವರು ಈ ಕುರಿತು ಜನರಿಂದ ಸಲಹೆಗಳನ್ನು ಪಡೆಯಲಿದ್ದಾರೆ.


ಕಾಮೆಂಟ್‌‌ ಪೋಸ್ಟ್‌ ಮಾಡಿ

0 ಕಾಮೆಂಟ್‌ಗಳು
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries