ನವದೆಹಲಿ: ಭಾರತದಲ್ಲಿ ನಡೆದ ಜಿ20 ಶೃಂಗಸಭೆಯಲ್ಲಿ ಭಾಗವಹಿಸಿದ ಬಳಿಕ ಅಮೆರಿಕ ಅಧ್ಯಕ್ಷ ಜೋ ಬೈಡನ್, ಇಂದು ವಿಯೆಟ್ನಾಂ ಪ್ರವಾಸ ಕೈಗೊಂಡಿದ್ದಾರೆ.

ಇಂದು ಬೆಳಿಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ಬೈಡನ್ ಹಾಗೂ ಇತರೆ ಜಿ20 ನಾಯಕರು ರಾಜ್‌ಘಾಟ್‌ಗೆ ತೆರಳಿ ರಾಷ್ಟ್ರಪಿತ ಮಹಾತ್ಮ ಗಾಂಧಿ ಅವರಿಗೆ ಗೌರವ ನಮನ ಸಲ್ಲಿಸಿದರು.