ನವದೆಹಲಿ(PTI): 'ಸಹಭಾಗಿತ್ವ ಮಾದರಿ'ಯಲ್ಲಿ 23 ಹೊಸ ಸೈನಿಕ ಶಾಲೆಗಳನ್ನು ಸ್ಥಾಪಿಸುವುದಕ್ಕೆ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಅನುಮೋದನೆ ನೀಡಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಸ್ವಯಂ ಸೇವಾ ಸಂಸ್ಥೆಗಳು (ಎನ್‌ಜಿಒ), ಖಾಸಗಿ ಶಾಲೆಗಳು ಹಾಗೂ ರಾಜ್ಯ ಸರ್ಕಾರಗಳ ಸಹಭಾಗಿತ್ವದಲ್ಲಿ 100 ಹೊಸ ಸೈನಿಕ ಶಾಲೆಗಳನ್ನು ಪ್ರಾರಂಭಿಸುವುದಕ್ಕೆ ಕೇಂದ್ರ ಸರ್ಕಾರ ಇತ್ತೀಚೆಗೆ ಅನುಮೋದನೆ ನೀಡಿತ್ತು.