ಹೈದರಾಬಾದ್: ಭಾರತ್ ಜೋಡೋ ಯಾತ್ರೆ -2 ಪರಿಗಣನೆಯಲ್ಲಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ.
ಹೈದರಾಬಾದ್: ಭಾರತ್ ಜೋಡೋ ಯಾತ್ರೆ -2 ಪರಿಗಣನೆಯಲ್ಲಿದೆ ಎಂದು ಕಾಂಗ್ರೆಸ್ ಶನಿವಾರ ಹೇಳಿದೆ.
ದೇಶದ ಪೂರ್ವ ಭಾಗದಿಂದ ಪಶ್ಚಿಮಕ್ಕೆ ಜಾಥಾ ಕೈಗೊಳ್ಳಬೇಕು ಎಂದು ಕಾಂಗ್ರೆಸ್ ಕಾರ್ಯಕಾರಿ ಸಮಿತಿ (ಸಿಡಬ್ಲ್ಯುಸಿ)ಯ ಕೆಲ ಸದಸ್ಯರು ಮನವಿ ಮಾಡಿದ್ದಾರೆ ಎನ್ನಲಾಗಿದೆ.