ವಾರಾಣಸಿ : ಜ್ಞಾನವಾಪಿ ಮಸೀದಿ ಸಂಕೀರ್ಣದ ವೈಜ್ಞಾನಿಕ ಸಮೀಕ್ಷೆ ಪೂರ್ಣಗೊಳಿಸಿ ವರದಿ ನೀಡಲು ವಾರಾಣಸಿ ನ್ಯಾಯಾಲಯವು ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಗೆ (ಎಎಸ್ಐ) ಎಂಟು ವಾರಗಳ ಹೆಚ್ಚುವರಿ ಸಮಯ ನೀಡಿದೆ.

ಮಸೀದಿ ಆಡಳಿತ ಮಂಡಳಿಯ ಆಕ್ಷೇಪವನ್ನು ತಳ್ಳಿಹಾಕಿದ ಜಿಲ್ಲಾ ನ್ಯಾಯಾಧೀಶ ಎ.ಕೆ.ವಿಶ್ವೇಶ್, ಎಎಸ್ಐಗೆ ಹೆಚ್ಚುವರಿ ಸಮಯ ನೀಡಿದರು ಎಂದು ಸರ್ಕಾರಿ ವಕೀಲ ರಾಜೇಶ್ ಮಿಶ್ರಾ ಹೇಳಿದರು.