ನವದೆಹಲಿ (PTI): ನೈಋತ್ಯ ಮುಂಗಾರು ವಾರಾಂತ್ಯದಲ್ಲಿ ಮತ್ತೆ ಚುರುಕುಗೊಳ್ಳುವ ಸಾಧ್ಯತೆ ಇದ್ದು, ದೇಶದ ಮಧ್ಯ ಮತ್ತು ದಕ್ಷಿಣ ಭಾಗಗಳಲ್ಲಿ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮಹಾನಿರ್ದೇಶಕ ಮೃತ್ಯುಂಜಯ್ ಮೊಹಾಪಾತ್ರ ತಿಳಿಸಿದ್ದಾರೆ.

ವರ್ಚುವಲ್ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಮೊಹಾಪಾತ್ರ, ಸೆಪ್ಟೆಂಬರ್‌ನಲ್ಲಿ ವಾಡಿಕೆ ಮಳೆ ಆಗುವ ಸಾಧ್ಯತೆ ಇದೆ.