ವಾರಾಣಸಿ : ಜ್ಞಾನವಾಪಿ ಮಸೀದಿಯ ವೈಜ್ಞಾನಿಕ ಸಮೀಕ್ಷೆಯನ್ನು ಪೂರ್ಣಗೊಳಿಸಿ ವರದಿ ಸಲ್ಲಿಸಲು ಎಂಟು ವಾರಗಳವರೆಗೆ ಕಾಲಾವಕಾಶ ವಿಸ್ತರಿಸುವಂತೆ ಕೋರಿ ಭಾರತೀಯ ಪುರಾತತ್ವ ಸರ್ವೇಕ್ಷಣಾ ಇಲಾಖೆಯು (ಎಎಸ್‌ಐ) ನ್ಯಾಯಾಲಯಕ್ಕೆ ಸಲ್ಲಿಸಿರುವ ಅರ್ಜಿಗೆ, ಮಸೀದಿಯ ನಿರ್ವಹಣಾ ಸಮಿತಿಯು ಆಕ್ಷೇಪ ವ್ಯಕ್ತಪಡಿಸಿದೆ.
ಜ್ಞಾನವಾಪಿ ಸಮೀಕ್ಷೆ ಅವಧಿ ವಿಸ್ತರಣೆ ಮಸೀದಿ ಸಮಿತಿಯಿಂದ ಆಕ್ಷೇಪಣೆ ಸಲ್ಲಿಕೆ
0
ಸೆಪ್ಟೆಂಬರ್ 06, 2023
Tags