ನವದೆಹಲಿ: ಸಂಸತ್ತಿನ ಉಭಯ ಸದನಗಳನ್ನು ಗುರುವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ನಿಗದಿತ ವೇಳಾಪಟ್ಟಿಯ ಪ್ರಕಾರ, ಶುಕ್ರವಾರದಂದು ಈ ಅಧಿವೇಶನವು ಅಂತ್ಯಗೊಳ್ಳಬೇಕಿತ್ತು.

ಮಹಿಳಾ ಮೀಸಲಾತಿ ಮಸೂದೆಗೆ ರಾಜ್ಯಸಭೆಯಲ್ಲಿ ಅಂಗೀಕಾರ ದೊರೆತ ಬಳಿಕ ಅಧಿವೇಶನವನ್ನು ಮುಂದೂಡಲಾಯಿತು.