ಸಮರಸ ಚಿತ್ರಸುದ್ದಿ: ಉಪ್ಪಳ: ಚಿಪ್ಪಾರು ಅಮ್ಮೇರಿಯ ಅಮ್ಮೇರ ಕೊಟ್ಯ ಆಟ್ರ್ಸ್-ಸ್ಪೋಟ್ರ್ಸ್ ಕ್ಲಬ್ ನ ವತಿಯಿಂದ ಬುಧವಾರ ನಡೆದ ನಾಲ್ಕನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಪ್ರಯುಕ್ತ ಮೊಸರು ಕುಡಿಕೆ ಉತ್ಸವವನ್ನು ಸಂಕಪ್ಪ ಪೂಜಾರಿ ತೆಂಗಿನಕಾಯಿ ಒಡೆಯುವುದರೊಂದಿಗೆ ಚಾಲನೆ ನೀಡಿದರು. ಕ್ಲಬ್ ಪದಾಧಿಕಾರಿಗಳು, ಸದಸ್ಯರು, ಸ್ಥಳೀಯರು ಉಪಸ್ಥಿತರಿದ್ದರು.