ಗುಜರಾತ್: ಚಂದ್ರಯಾನ-3ರ ಯಶಸ್ಸಿನ ಬಳಿಕ ಇಸ್ರೊ ಮುಖ್ಯಸ್ಥ ಎಸ್. ಸೋಮನಾಥ್ ಅವರು ಗುಜರಾತ್‌ನ ಸೌರಾಷ್ಟ್ರದಲ್ಲಿರುವ ಆದಿ ಜ್ಯೋತಿರ್ಲಿಂಗ ಶ್ರೀ ಸೋಮನಾಥ ದೇವಾಲಯಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದ್ದಾರೆ.

ಸಾಂಪ್ರದಾಯಿಕವಾಗಿ ಕಚ್ಚೆ ಪಂಚೆ ಮತ್ತು ಶಲ್ಯ ಧರಿಸಿ ದೇವಾಲಯಕ್ಕೆ ಭೇಟಿ ನೀಡಿದ ಸೋಮನಾಥ್ ಅವರು ಶಿವಲಿಂಗಕ್ಕೆ ಹಾಲಿನ ಅಭಿಷೇಕ ಮಾಡಿ ನಂತರ ಆರತಿ ಬೆಳಗಿದ್ದಾರೆ.