ಸಮರಸ ಚಿತ್ರಸುದ್ದಿ: ಕಾಸರಗೋಡು: ಬಾಲಗೋಕುಲ ದಿನಾಚರಣಾ ಸಮಿತಿ ಕಾಸರಗೋಡು ವತಿಯಿಂದ 43ನೇ ವರ್ಷದ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ಕಾಸರಗೋಡು ಶ್ರೀ ಮಲ್ಲಿಕಾರ್ಜುನ ದೇವಸ್ಥಾನದಲ್ಲಿ ಆಯೋಜಿಸಲಾಗಿದ್ದ ಕಾರ್ಯಕ್ರಮದನ್ವಯ ಮಡಪ್ಪುರ ಶ್ರೀ ಮುತ್ತಪ್ಪ ಕ್ಷೇತ್ರದಿಂದ ಆರಂಭಿಸಿ ಎಂ.ಜಿ ರಸ್ತೆ ಮೂಲಕ ಸಂಭ್ರಮದ ಶೋಭಾಯಾತ್ರೆ ನಡೆಯಿತು.