ಸಮರಸ ಚಿತ್ರಸುದ್ದಿ: ಬದಿಯಡ್ಕ: ಚಾತುರ್ಮಾಸ್ಯ ವ್ರತಾನುಷ್ಠಾನದಲ್ಲಿರುವ ಶ್ರೀಮದ್ ಎಡನೀರು ಮಠಾಧೀಶ ಶ್ರೀಸಚ್ಚಿದಾನಂದ ಭಾರತೀ ಶ್ರೀಗಳನ್ನು ಮಂಗಳವಾರ ಬಿ. ಜೆ. ಪಿ. ರಾಜ್ಯಾಧ್ಯಕ್ಷ ಕೆ. ಸುರೇಂದ್ರನ್ ದಂಪತಿಗಳು ಭೇಟಿಯಾಗಿ ಆಶೀರ್ವಾದ ಪಡೆದರು.