ಸಮರಸ ಚಿತ್ರಸುದ್ದಿ: ಬದಿಯಡ್ಕ: ಎರ್ನಾಕುಳಂನಲ್ಲಿ ನಡೆದ ರಾಜ್ಯ ಮಟ್ಟದ ಇನ್ಸ್ಪ್ಪಯರ್ ಅವಾರ್ಡ್ ಸ್ಪರ್ಧೆಯಲ್ಲಿ (ಸ್ಮಾರ್ಟ್ ಬೋರ್ ವೆಲ್ ರೆಸ್ ಕ್ಯೂ ಉಪಕರಣ )ಆಯ್ಕೆಯಾಗಿ ದೆಹಲಿಯ ರಾಷ್ಟ್ರಪತಿ ಭವನದಲ್ಲಿ ನಡೆಯುವ ಸ್ಪರ್ಧೆಗೆ ಭಾಗವಹಿಸಲು ಅರ್ಹತೆ ಗಳಿಸಿದ ಮಹಾಜನ ಸಂಸ್ಕøತ ಕಾಲೇಜು ಹೈಸ್ಕೂಲ್ ಪೆರಡಾಲ ನೀರ್ಚಾಲು ಶಾಲೆಯ 10ನೇ ತರಗತಿ ವಿದ್ಯಾರ್ಥಿ ಹರ್ಷರಾಜ್ ಶೆಟ್ಟಿ ಬಿ. ಇವರು ಮಂಜೇಶ್ವರ ಎಸ್.ಎ.ಟಿ.ಪ್ರೌಢ ಶಾಲೆಯ ಚಿತ್ರ ಕಲಾಧ್ಯಾಪಕ ಜಯಪ್ರಕಾಶ್ ಶೆಟ್ಟಿ ಬೇಳ ಮತ್ತು ವಿದ್ಯಾ ಜೆ. ಪಿ.ಶೆಟ್ಟಿ ಅವರ ಪುತ್ರರಾಗಿದ್ದಾರೆ.