HEALTH TIPS

ಬದಿಯಡ್ಕ ಗ್ರಾಮ ಕಚೇರಿಗೆ ಸಹಾಯಕ ಜಿಲ್ಲಾಧಿಕಾರಿ ಭೇಟಿ

                ಬದಿಯಡ್ಕ: ಗ್ರಾಮ ಭೇಟಿ ಕಾರ್ಯಕ್ರಮದ ಅಂಗವಾಗಿ ಸಹಾಯಕ ಜಿಲ್ಲಾಧಿಕಾರಿ ದಿಲೀಪ್ ಕೆ.ಕೈನಿಕರ ಅವರು ಬದಿಯಡ್ಕ ಗ್ರಾಮ ಕಚೇರಿಗೆ ಭೇಟಿ ನೀಡಿದರು. ರಸ್ತೆ ಗುಂಡಿ, ಲೈಫ್ ಮಿಷನ್, ಭೂದಾಖಲೆ, ಬಿಪಿಎಲ್ ಕಾರ್ಡ್, ವಿದ್ಯುತ್ ಸಂಪರ್ಕ, ವೈದ್ಯಕೀಯ ನೆರವು, ತುರ್ತು ಪರಿಸ್ಥಿತಿಯಲ್ಲಿ ಮರಗಳನ್ನು ಕಡಿಯುವುದು, ರಸ್ತೆ ಬದಿಯ ಬೋರ್ಡ್‍ಗಳಲ್ಲಿ ಕನ್ನಡ ಭಾಷೆ ಅಳವಡಿಕೆ ಸೇರಿದಂತೆ ವಿವಿಧ ಸಮಸ್ಯೆಗಳ ಕುರಿತು ಸುಮಾರು 40 ದೂರುಗಳು ಸಹಾಯಕ ಜಿಲ್ಲಾಧಿಕಾರಿ ಸ್ವೀಕರಿಸಿದರು. ಅರ್ಜಿದಾರರ ಅಹವಾಲುಗಳನ್ನು ನೇರವಾಗಿ ಆಲಿಸಿದ ಸಹಾಯಕ ಜಿಲ್ಲಾಧಿಕಾರಿ, ದೂರುಗಳ ಬಗ್ಗೆ ಕೂಡಲೇ ಕ್ರಮ ಕೈಗೊಳ್ಳುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.



Post a Comment

0 Comments
* Please Don't Spam Here. All the Comments are Reviewed by Admin.

Top Post Ad

Click to join Samarasasudhi Official Whatsapp Group

Qries

Qries

Below Post Ad


ಜಾಹಿರಾತು














Qries