ಬದಿಯಡ್ಕ: ಮಾನ್ಯ ಸಮೀಪದ ಕಾರ್ಮಾರು ಶ್ರೀ ಮಹಾವಿಷ್ಣು ದೇವಸ್ಥಾನದಲ್ಲಿ 9ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಸಪ್ಟಂಬರ್ 19ರಂದು ಜರಗಲಿದೆ. ಬೆಳಗ್ಗೆ ಗಣಪತಿ ಹೋಮ, ಪೂಜೆ, ವಿವಿಧ ಸ್ಪರ್ಧೆಗಳು ನಡೆಯಲಿದೆ. ರಾತ್ರಿ 7 ಗಂಟೆಗೆ ವಿವಿಧ ಗಣ್ಯರ ಉಪಸ್ಥಿತಿಯಲ್ಲಿ ಜೀರ್ಣೋದ್ಧಾರ ನಿಧಿ ಕೂಪನ್ ಡ್ರಾ ನಡೆಯಲಿದೆ.