ಸಮರಸ ಚಿತ್ರಸುದ್ದಿ: ಕುಂಬಳೆ: ಬಿಲ್ಲವ ಸೇವಾ ಸಂಘ ಕುಂಬಳೆ ಇದರ ನೇತೃತ್ವದಲ್ಲಿ ಶೇಡಿಕಾವು ಶ್ರೀ ಶಂಕರನಾರಾಯಣ ದೇವಸ್ಥಾನದಲ್ಲಿ ಕ್ಷೇತ್ರದ ತಂತ್ರಿವರ್ಯ ಬ್ರಹ್ಮಶ್ರೀ ಶಂಕರನಾರಾಯಣ ಕಡಮಣ್ಣಾಯರ ನೇತೃತ್ವದಲ್ಲಿ ಗುರುವಾರ ಸಾರ್ವಜನಿಕ ಶ್ರೀಸತ್ಯನಾರಾಯಣ ಪೂಜೆ ಮತ್ತು ನಾರಾಯಣ ಗುರು ಜಯಂತಿ ಆಚರಿಸಲಾಯಿತು.