ಸಮರಸ ಚಿತ್ರಸುದ್ದಿ: ಬದಿಯಡ್ಕ: ಎಡನೀರು ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರ ತೃತೀಯ ಚಾತುರ್ಮಾಸ್ಯ ವ್ರತಾಚರಣೆ ಸಂದಭರ್À ಶ್ರೀಮಠದಲ್ಲಿ ವೇದಮೂರ್ತಿ ಗೋಪಾಲಕೃಷ್ಣ ಅಡಿಗರ ನೇತೃತ್ವದಲ್ಲಿ ಶುಕ್ರವಾರ ಏಕಾದಶ ರುದ್ರಾಭಿಷೇಕ ಹಾಗೂ ಲಕ್ಷಾರ್ಚನೆ ನಡೆಯಿತು.