ಲಾಹೋರ್: ಪಾಕಿಸ್ತಾನದ ಖಾಸಗಿ ವಾಹಿನಿಯೊಂದರ ನೇರಪ್ರಸಾರ ಕಾರ್ಯಕ್ರಮದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹೊಡೆದಾಡಿಕೊಂಡಿದ್ದಾರೆ.
ಟಿ.ವಿ ನೇರಪ್ರಸಾರದ ವೇಳೆ ಪಾಕಿಸ್ತಾನ ರಾಜಕೀಯ ಪಕ್ಷದ ಪ್ರತಿನಿಧಿಗಳ ಹೊಡೆದಾಟ
0
ಸೆಪ್ಟೆಂಬರ್ 30, 2023
Tags
ಲಾಹೋರ್: ಪಾಕಿಸ್ತಾನದ ಖಾಸಗಿ ವಾಹಿನಿಯೊಂದರ ನೇರಪ್ರಸಾರ ಕಾರ್ಯಕ್ರಮದಲ್ಲಿ ರಾಜಕೀಯ ಪಕ್ಷಗಳ ಪ್ರತಿನಿಧಿಗಳು ಹೊಡೆದಾಡಿಕೊಂಡಿದ್ದಾರೆ.
ಕಾರ್ಯಕ್ರಮ ನಡೆಸಿಕೊಡುತ್ತಿದ್ದ ನಿರೂಪಕ ತಡೆಯಲು ಯತ್ನಿಸಿದರೂ ಡೆಸ್ಕ್‌ನಿಂದ ಎದ್ದು ಗಲಾಟೆ ಮಾಡಿದ್ದಾರೆ. ಕೊನೆಗೆ ಸ್ಥಳದಲ್ಲಿದ್ದ ಇತರ ಸಿಬ್ಬಂದಿ ಇಬ್ಬರನ್ನೂ ದೂರ ಸರಿಸಿ ಗಲಾಟೆ ನಿಲ್ಲಿಸಿದ್ದಾರೆ.
ಇದರ ವಿಡಿಯೊವನ್ನು @Bukhari2204 ಎನ್ನುವ ಬಳಕೆದಾರರು ಎಕ್ಸ್‌ನಲ್ಲಿ ಪೋಸ್ಟ್ ಮಾಡಿದ್ದಾರೆ.