ನವದೆಹಲಿ: ರಾಷ್ಟ್ರೀಯ ಶೈಕ್ಷಣಿಕ ಸಂಶೋಧನಾ ಮತ್ತು ತರಬೇತಿ ಮಂಡಳಿಗೆ (ಎನ್‌ಸಿಇಆರ್‌ಟಿ) ಡೀಮ್ಡ್ ವಿಶ್ವವಿದ್ಯಾಲಯದ ಸ್ಥಾನಮಾನ ನೀಡಲಾಗಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಶುಕ್ರವಾರ ಘೋಷಿಸಿದರು.

ಎನ್‌ಸಿಆರ್‌ಟಿಯ 63ನೇ ಸಂಸ್ಥಾಪನಾ ದಿನದ ಕಾರ್ಯಕ್ರಮದಲ್ಲಿ ಸಚಿವರು ಈ ಘೋಷಣೆ ಮಾಡಿದರು.