ಸಮರಸ ಚಿತ್ರಸುದ್ದಿ: ಕಾಸರಗೋಡು: ನ್ಯಾಶನಲ್ ವಿಶ್ವಕರ್ಮ ಫೆಡರೇಶನ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಅಧ್ಯಕ್ಷ ಸೀತಾರಾಮ ಆಚಾರ್ಯ ಕಾಸರಗೋಡು ನೇತೃತ್ವದಲ್ಲಿ ಶ್ರೀಮದ್ ಆನೆಗುಂದಿ ಮಹಾಸಂಸ್ಥಾನದಲ್ಲಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಶ್ರೀ ಕಾಳಹಸ್ತೇಂದ್ರ ಸರಸ್ವತೀ ಸ್ವಾಮೀಜಿ ಅವರ ಪಾದಪೂಜೆ ಕಾರ್ಯಕ್ರಮ ನೆರವೆರಿಸಲಾಯಿತು. ಸಂಘಟನೆ ಕಾಸರಗೋಡು ಜಿಲ್ಲಾಧ್ಯಕ್ಷ ಸಿ.ಕೆ ಅಂಬಿ, ಜಿಲ್ಲ ಕಾರ್ಯದರ್ಶಿ ಪುರುಷೋತ್ತಮ ಆಚಾರ್ಯ, ಕೋಶಾಧಿಕಾರಿ ವಿಷ್ಣುಆಚಾರ್ಯ, ಎ.ಕೆ ರಾಮಕೃಷ್ಣನ್, ಭುವನೇಶ್ ಮಾಯಿಪ್ಪಾಡಿ, ರಮೇಶನ್ ಉಳಿಯತ್ತಡ್ಕ ಉಪಸ್ಥಿತರಿದ್ದರು.