ನವದೆಹಲಿ: ಮನುಷ್ಯನ ಜನನಕ್ಕೆ ವೀರ್ಯಾಣುಗಳು ಮುಖ್ಯಪಾತ್ರವಹಿಸುತ್ತವೆ. ಪುರುಷ ಮತ್ತು ಮಹಿಳೆಯ ಮಿಲನವಿಲ್ಲದೆ ಭ್ರೂಣವನ್ನು ಸೃಷ್ಟಿಸಿ, ಇನ್ನು ಮುಂದೆ ಅವರ ಅಗತ್ಯವಿಲ್ಲದೆ ಮಕ್ಕಳು ಹುಟ್ಟಬಹುದು ಎಂದು ವಿಜ್ಞಾನಿಗಳು ಸಾಬೀತುಪಡಿಸಿದ್ದಾರೆ. ಜೀವಂತ ಕೋಶವಿಲ್ಲದೆ ಮಾನವ ಭ್ರೂಣವನ್ನು ಕೃತಕ ಭ್ರೂಣವನ್ನು ರಚಿಸುವ ಮೂಲಕವಾಗಿ ಇಸ್ರೇಲಿ ವಿಜ್ಞಾನಿಗಳು ಪವಾಡ ಮಾಡಿದ್ದಾರೆ.