ಗುವಾಹಟಿ: ಅಸ್ಸಾಂನಲ್ಲಿ ಸಶಸ್ತ್ರ ಪಡೆಗಳ(ವಿಶೇಷ ಅಧಿಕಾರ) ಕಾಯ್ದೆ 1958 ಅಥವಾ ಎಎಫ್‌ಎಸ್‌ಪಿಎ (ಆಫ್‌ಸ್ಪಾ)ವನ್ನು ಅಕ್ಟೋಬರ್ 1ರಿಂದ ಸಂಪೂರ್ಣವಾಗಿ ಹಿಂಪಡೆಯುವಂತೆ ಕೇಂದ್ರ ಸರ್ಕಾರಕ್ಕೆ ಶಿಫಾರಸು ಮಾಡಲಾಗುವುದು ಎಂದು ಮುಖ್ಯಮಂತ್ರಿ ಹಿಮಂತ್ ಬಿಸ್ವಾ ಶರ್ಮಾ ತಿಳಿಸಿದ್ದಾರೆ.