ಸಮರಸ ಚಿತ್ರಸುದ್ದಿ: ಬದಿಯಡ್ಕ: ಮಲಬಾರ್ ದೇವಸ್ವಮ್ ಬೋರ್ಡ್ ಅಧ್ಯಕ್ಷ ಎಮ್ ಆರ್ ಮುರಳಿ ಚಾತುರ್ಮಾಸ್ಯ ವ್ರತಾಚರಣೆಯಲ್ಲಿರುವ ಎಡನೀರು ಮಠಾಧೀಶ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದಂಗಳವರನ್ನು ಭೇಟಿ ಮಾಡಿ ಆಶೀರ್ವಾದ ಮಂತ್ರಾಕ್ಷತೆಯನ್ನು ಪಡೆದುಕೊಂಡರು.