ಸಮರಸ ಚಿತ್ರಸುದ್ದಿ: ಕಾಸರಗೋಡು: ಮಾಜಿ ಸಿಎಂ ಊಮನ್‍ಚಾಂಡಿ ನಿಧನದ ಹಿನ್ನೆಲೆಯಲ್ಲಿ ಪುದುಪಳ್ಳಿ ವಿಧಾನಸಭಾ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಐಕ್ಯರಂಗದ ಗೆಲುವಿಗೆ ಸಂತಸ ಸೂಚಿಸಿ ಡಿಸಿಸಿ ಕಚೇರಿಯಲ್ಲಿ ಡಿಸಿಸಿ ಅಧ್ಯಕ್ಷ ಪಿ.ಎ ಫೈಸಲ್ ಅವರು ಸಂಸದ ರಾಜ್‍ಮೋಹನ್ ಉಣ್ಣಿತ್ತಾನ್ ಅವರಿಗೆ ಸಿಹಿ ತಿನಿಸಿ ಸಂಭ್ರಮಿಸಿದರು.