ಮೆಂಧರ್: ಜಮ್ಮು ಮತ್ತು ಕಾಶ್ಮೀರದ ಪೂಂಛ್ ಜಿಲ್ಲೆಯ ಗಡಿ ನಿಯಂತ್ರಣ ರೇಖೆಯ ಬಳಿ ಬಿಎಸ್‌ಎಫ್ ಯೋಧರೊಬ್ಬರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ.

ಬಾಲಾಕೋಟ್ ಸೆಕ್ಟರ್‌ನ ಭರಣಿ ಮುಂಚೂಣಿ ಠಾಣೆಯಲ್ಲಿ ಶುಕ್ರವಾರ ಕರ್ತವ್ಯಕ್ಕೆ ನಿಯೋಜನೆಗೊಂಡಿದ್ದ ಬಿಹಾರ ಮೂಲದ ಕಾನ್‌ಸ್ಟೆಬಲ್ ನಾಪತ್ತೆಯಾಗಿದ್ದಾರೆ.