ಶ್ರೀನಗರ (PTI): 'ಜಮ್ಮು ಮತ್ತು ಕಾಶ್ಮೀರದ ಅನಂತನಾಗ್ ಜಿಲ್ಲೆಯ ಅರಣ್ಯ ಪ್ರದೇಶದಲ್ಲಿ ಅಡಗಿರುವ ಉಗ್ರರನ್ನು ಪತ್ತೆ ಮಾಡಲು ಡ್ರೋನ್‌ಗಳನ್ನು ಬಳಸಲಾಗುತ್ತಿದೆ. ಅವರ ವಿರುದ್ಧದ ಕಾರ್ಯಾಚರಣೆ ಮೂರನೇ ದಿನಕ್ಕೆ ಕಾಲಿಟ್ಟಿದೆ' ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.