ಉಪ್ಪಳ: ಸಾರ್ವರ್ಕರ್ ಫ್ರೆಂಡ್ಸ್ ಸರ್ಕಲ್ ಪೈವಳಿಕೆ ಮಂಡೆಕಾಪು ವತಿಯಿಂದ ಶ್ರೀಕೃಷ್ಣ ಜನ್ಮಾಷ್ಟಮಿ ಸೆ. 10ರಂದು ಮಂಡೆಕಾಪುವಿನಲ್ಲಿ ಜರುಗಲಿದೆ. ಬೆಳಗ್ಗೆ 9ಕ್ಕೆ ಸಮಾರಂಭದ ಉದ್ಘಾಟನೆ, ಮಕ್ಕಳು, ಮಹಿಳೆಯರು ಸೇರಿದಂತೆ ಸಾರ್ವಜನಿಕರಿಗಾಗಿ ವಿವಿಧ ಸ್ಪರ್ಧೆಗಳು ನಡೆಯುವುದು. ಸಂಜೆ ನಡೆಯುವ ಸಮಾರೋಪ ಸಮಾರಂಭದಲ್ಲಿ ಸ್ಪರ್ಧಾ ವಿಜೇತರಿಗೆ ಬಹುಮಾನ ವಿತರಣೆ ನಡೆಯುವುದು